ನಮ್ಮೆಜಮಾನ್ರು ಟೀವೀಲಿ ಬರ್ತಾರೆ

ನಮ್ಮ ಸುಕೃತಂ ಆಯುರ್ವೆದಾಲಯ

ನಮ್ಮ ಸುಕೃತಂ ಆಯುರ್ವೆದಾಲಯ


ನಸ್ಯ ಕರ್ಮ ಚಿಕಿತ್ಸಾ ನಿರತ ವೈದ್ಯರು

ನಸ್ಯ ಕರ್ಮ ಚಿಕಿತ್ಸಾ ನಿರತ ವೈದ್ಯರು

ನನ್ನ ಬಾಳ ಗೆಳೆಯ ಡಾ. ಗಿರಿಧರ ಟೀವಿಯಲ್ಲಿ ಬರ್ತಿರೋ ಸಂತೋಷ ನಂಗೆ. ನೀವುಗಳು ಜತೇಲಿರೋ ಮಿತ್ರರು. ನಿಮ್ಮೊಂದಿಗೆ ಹಂಚಿಕೊಳ್ಳದ ಹೊರತು ಖುಷಿ ಪರಿಪೂರ್ಣ ಅನಿಸೋಲ್ಲ. ನನ್ ಹುಡುಗ ಟೀವೀಲಿ ಬರ್ತಿರೋದನ್ನ ಎಲ್ಲರಲ್ಲೂ ಹೇಳೋವರೆಗೂ ನಂಗೆ ಸಮಾಧಾನ ಆಗೋಲ್ಲ. ಅವರ ಮಾತು ಸನಾತನ ವೇದ ಆಯುರ್ವೇದ ಮತ್ತು ಕೇರಳೀಯ ಪಂಚಕರ್ಮದ ಬಗ್ಗೆ. ಒಂದಷ್ಟು ಚಿಕಿತ್ಸೆಗಳ ವಿವರಗಳೂ ಇರ್ತಾವೆ. ನಮ್ಮ ಹಾಸ್ಪಿಟಲ್ “ಸುಕೃತಂ ಆಯುರ್ವೇದ”ದಲ್ಲೇ ಮಾಡಿದ ಶೂಟಿಂಗ್. ನೀವೆಲ್ಲ ನೋಡಿ ಚೆನ್ನಾಗನಿಸಿದ್ದನ್ನು ಹೇಳಬೇಕು. ಚನ್ನಾಗಿಲ್ಲ ಅನಿಸಿದ್ದನ್ನು ಕಡ್ಡಾಯವಾಗಿ ಹೇಳಬೇಕು. ಅದರಿಂದ ನಮ್ಮ ಬೆಳವಣಿಗೆ ಸುಲಭ.

ನಾಳೆ (ಮಂಗಳವಾರ) ಟಿವಿ 9 ನಲ್ಲಿ ಮಧ್ಯಾಹ್ಣ 1:30ಕ್ಕೆ “ಲೇಡೀಸ್ ಕ್ಲಬ್”ನಲ್ಲಿ ಕಾರ್ಯಕ್ರಮ ಪ್ರಸಾರ ಮಾಡ್ತಾರೆ. ಸಂಜೆ 5:30ಕ್ಕೆ ಮರು ಪ್ರಸಾರ. ನೋಡಿ, ನಮ್ಮ ಖುಷಿಗೆ ಮೆರುಗು ನೀಡಿ.

ಹೆಚ್ಚೇನಾದ್ರೂ ವಿವರಗಳು ಬೇಕಾದ್ರೆ : http://www.sukruthamayurveda.com

Advertisements

6 ಟಿಪ್ಪಣಿಗಳು (+add yours?)

  1. ರಂಜಿತ್
    ಸೆಪ್ಟೆಂ 15, 2009 @ 01:51:53

    Ohh! Congrats!

  2. shivu.k
    ಸೆಪ್ಟೆಂ 15, 2009 @ 04:25:21

    ಶಮ,

    ಖಂಡಿತ ನೋಡುತ್ತೇನೆ.

  3. minchulli
    ಸೆಪ್ಟೆಂ 15, 2009 @ 14:02:36

    thank you ranjith

  4. minchulli
    ಸೆಪ್ಟೆಂ 15, 2009 @ 14:02:47

    thanks shivu…

  5. ashraf
    ಸೆಪ್ಟೆಂ 25, 2009 @ 07:39:22

    ಇಂತಹ ದ್ದೊಂದು ಬ್ಲಾಗ್ ಓಪನ್ ಮಾಡಿದ್ದಕ್ಕೆ ಧನ್ಯವಾದಗಳು

  6. minchulli
    ಸೆಪ್ಟೆಂ 25, 2009 @ 11:36:52

    welcome Ashraf… thank u ….. keep coming …

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

%d bloggers like this: